Education News | ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್. ರಾಜಣ್ಣಗೆ ಬೆಂವಿವಿ ಗೌರವ ಡಾಕ್ಟರೇಟ್
ಬೆಂಗಳೂರು, (www.thenewzmirror.com) ; ಕಲೆ,ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಕ್ರೀಡೆ,ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಮಾಜಿ ಆಯುಕ್ತ ...