Actor Darshan Case | ರೇಣುಕಾಸ್ವಾಮಿ ಪವಿತ್ರಾಗೌಡಗೆ ಕಳುಹಿಸಿದ್ದು ಬರೋಬ್ಬರಿ 200 ಮೆಸೇಜ್ ಅಂತೆ..! 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು, (www.thenewzmirror.com): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿದಂತೆ 19 ಮಂದಿಯ ಬಂಧನ; 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಚಿತ್ರದುರ್ಗದ ರೇಣುಕಾಸ್ವಾಮಿ ...