ಬೆಂಗಳೂರು ಮಳೆ ನಿರ್ವಹಣೆಗೆ 7 ಸಚಿವರ ನೇಮಕ..!
ಬೆಂಗಳೂರು, (www.thenewzmirror.com): ಮಳೆ ಅನಾಹುತ ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ...