ಉಗ್ರರು ಧರ್ಮ ನೋಡಿ ಸಾಯಿಸಿಲ್ಲ ಎಂದರೆ ಸಂತ್ರಸ್ತರು, ಮಾಧ್ಯಮಗಳ ಮೇಲೆ ಕೇಸ್ ಹಾಕಿ: ಅಶೋಕ್
ಬೆಂಗಳೂರು(www.thenewzmirror.com):ಭಯೋತ್ಪಾದಕರು ಧರ್ಮ ನೋಡಿ ಸಾಯಿಸಿಲ್ಲ ಎಂದಾದರೆ ಕಾಂಗ್ರೆಸ್‌ನವರು ಮಾಧ್ಯಮಗಳು ಹಾಗೂ ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಲಿ. ಇಲ್ಲವಾದರೆ ಮಂಡಿಯೂರಿ ಕ್ಷಮೆ ಯಾಚಿಸಲಿ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ...