ಬಿಬಿಎಂಪಿ 243 ವಾರ್ಡ್ ಗಳ ಮೀಸಲಾತಿ ಪಟ್ಟಿ ಬಿಡುಗಡೆ
ಬೆಂಗಳೂರು:(www.thenewzmirror.com): ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಮೀನ ಮೇಷ ಏಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಎಚ್ಚರಿಕೆ ಕೊಟ್ಟ ಬೆನ್ನಲ್ಲೆ ಚುನಾವಣೆ ಪ್ರಕ್ರಿಯೆ ಚುರುಕುಗೊಳ್ಳುತ್ತಿವೆ. ಕೆಲವೇ ದಿನಗಳ ಹಿಂದೆ ವಾರ್ಡ್ ...