Political News | ರಾಮನಗರ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಬದಲಾಗಿದ್ದಕ್ಕೆ ಉದ್ಯೋಗ ಸೃಷ್ಟಿ ಹೆಚ್ಚಾಯ್ತಾ..?
ಬೆಂಗಳೂರು, (www.thenewzmirror.com) ; ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಿದ ಕಾರಣಕ್ಕೆ ಯುವ ಪೀಳಿಗೆಗೆ ಉದ್ಯೋಗ ಹಾಗು ಜೀವನ ಕಟ್ಟಿಕೊಳ್ಳಲು ಹೆಚ್ಚು ಅವಕಾಶಗಳು ಸೃಷ್ಟಿಯಾಗುತ್ತಿದೆ" ಎಂದು ...