Darshan Case | ಜೈಲಿನಲ್ಲಿ ದರ್ಶನ್ ಗೆ ರಾಜಾಥಿತ್ಯ ವಿಚಾರ, ಹಿರಿಯ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ಅಂದ್ರು ಗೃಹ ಸಚಿವರು
ಬೆಂಗಳೂರು, (www.thenewzmirror.com) ; ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್‌ಗೆ ವಿಶೇಷ ಸತ್ಕಾರ ನೀಡಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ ...