ಕರೋನಾ ನಡುವೆನೇ ದಾಖಲೆ ಪ್ರಮಾಣದ ಆಸ್ತಿ ತೆರಿಗೆ ಸಂಗ್ರಹ..!
ಬೆಂಗಳೂರು,(www.thenewzmirror.com): ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಗುರಿಯನ್ನು ಸಮರ್ಥವಾಗಿ ಸಾಧಿಸಬೇಕು, ಅದಕ್ಕಾಗಿ ಅಗತ್ಯ ತಂತ್ರಜ್ಞಾನದ ಸಹಾಯ ಪಡೆದುಕೊಂಡು ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮ ವಹಸಿಲು ಬಿಬಿಎಂಪಿ ...