ತಮಿಳುನಾಡು ಹೆಲಿಕಾಪ್ಟರ್ ದುರಂತ; ವರುಣ್ ಸಿಂಗ್ ವಿಧಿವಶ
ಬೆಂಗಳೂರು,(www.thenewzmirror.com): ತಮಿಳುನಾಡಿನ ಕುನ್ನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶರಾಗಿದ್ದಾರೆ. ಕಳೆದ ಏಳು ದಿನಗಳಿಂದ ಅವ್ರು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ...