Bengaluru Blast | ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನು ಇವನೇ, ರಾತ್ರಿವರೆಗೂ ಎಲ್ಲಿದ್ದ ಗೊತ್ತಾ.?
ಬೆಂಗಳೂರು, (www.thenewzmirror.com) : ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿ ತಡರಾತ್ರಿವರೆಗೂ ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದ. NIA ಬಿಡುಗಡೆ ಮಾಡಿದ ವೀಡಿಯೋದಲ್ಲಿ ರಾತ್ರಿ ಅಂದರೆ 10 ಗಂಟೆಯ ಸಮಯದಲ್ಲಿ ...