ಬೆಂಗಳೂರನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ:ಸಿಎಂ
ಬೆಂಗಳೂರು(www.thenewzmirror.com):ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಲು ಕೆಂಪೇಗೌಡರೇ ಮೂಲ ಕಾರಣ.ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿ, ಬೆಂಗಳೂರನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...