ಬೆಂಗಳೂರು ಮಳೆಹಾನಿ ಪರಿಹಾರ ಕಾರ್ಯಕ್ಕೆ ಒಂದು ಸಾವಿರ ಕೋಟಿ ಬಿಡುಗಡೆ ಮಾಡಿ: ಅಶೋಕ್
ಬೆಂಗಳೂರು(www.thenewzmirror.com) :ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ...