ಬೆಸ್ಕಾಂ ಗ್ರಾಹಕರ ಗಮನಕ್ಕೆ:ವಿದ್ಯುತ್ ಸಂಬಂಧಿತ ದೂರು ಇದ್ರೆ ವಾಟ್ಸ್ಅಪ್ ಮಾಡಿ..!
ಬೆಂಗಳೂರು(www.thenewzmirror.com): ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್ಅಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ...