ಬಿಜೆಪಿಯಿಂದ ಜಾತಿ- ಜಾತಿ ನಡುವೆ ವಿಷ ಬೀಜ ಬಿತ್ತುವ ಕೆಲಸ: ಸಚಿವ ಶಿವರಾಜ್ ತಂಗಡಗಿ ಕಿಡಿ
ಬೆಂಗಳೂರು(www.thenewzmirror.com):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ರೆ ಸರಿಯಿರಲ್ವೇ?, ಏನು ಸಿದ್ದರಾಮಯ್ಯ ಅವರು ಮನೆಯಲ್ಲಿ ಕುಳಿತು ಮಾಡ್ತಾರಾ? ಎಂದು ಬಿಜೆಪಿಗರ ವಿರುದ್ಧ ಕನ್ನಡ ...