ಬಿಪಿನ್ ರಾವತ್ ಸಾವಿನ ಬಗ್ಗೆ ಕಾಮೆಂಟ್; ಅಮಾನತ್ತಾದ ಬ್ಯಾಂಕ್ ಉದ್ಯೋಗಿ
ಬೆಂಗಳೂರು,(www.thenewzmirror.com):ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದ ಬಿಪಿನ್ ರಾವತ್ ಅವ್ರ ಸಾವಿನ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಬ್ಯಾಂಕ್‌ನ ಮಹಿಳಾ ನೌಕರರೊಬ್ಬರನ್ನ ಅಮಾನತು ಮಾಡಲಾಗಿದೆ. ...