ಕಪ್ಪುಪಟ್ಟಿ ಪ್ರದರ್ಶನಕ್ಕೆ ಕಿಡಿ,ಇದು ಮುಂದುವರೆದರೆ ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲು ಬಿಡಲ್ಲ: ಡಿಕೆ ಶಿವಕುಮಾರ್ ಎಚ್ಚರಿಕೆ..!
ಬೆಳಗಾವಿ(www.thenewzmirror.com):“ನಮ್ಮ ಪ್ರತಿಭಟನಾ ಕಾರ್ಯಕ್ರಮಕ್ಕೆ ಬಿಜೆಪಿಯವರು ತಮ್ಮ ಕಾರ್ಯಕರ್ತರನ್ನು ಕಳುಹಿಸಿ ಕಪ್ಪು ಬಾವುಟ ಪ್ರದರ್ಶಿಸಿ ಗದ್ದಲ ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹೇಳಲು ...