BJPಗೆ ಭ್ರಷ್ಟ ಎಂಬ ಲೇಬಲ್ ತಂದುಕೊಟ್ಟಿದ್ದೇ ವಿಜಯೇಂದ್ರ: ಹೊಸ ಬಾಂಬ್ ಸಿಡಿಸಿದ ಸಾಹುಕಾರ..!
ಬೆಂಗಳೂರು, (www.thenewzmirror.com) ; ಬಿಜೆಪಿಗೆ ಭ್ರಷ್ಟ ಎಂಬ ಲೇಬಲ್ ಕೊಟ್ಟವನೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಜಯೇಂದ್ರನ ರಾಜ್ಯಾಧ್ಯಕ್ಷ ಸ್ಥಾನವನ್ನು ನಾನು ಎಂದಿಗೂ ಒಪ್ಪುವುದಿಲ್ಲ. ಅವನು ...