ಹಾಲಿನ ದರ ಏರಿಕೆ ವಿರೋಧಿಸುತ್ತಿರುವ ಬಿಜೆಪಿಯವರು ರೈತ ವಿರೋಧಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
ಬೆಂಗಳೂರು(www.thenewzmirror.com):"ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ...