ಗ್ಯಾರಂಟಿ ಅನುಷ್ಠಾನ ಸಮಿತಿ ವಿರುದ್ಧ ಬಿಜೆಪಿ ಪ್ರತಿಭಟನೆ
ಬೆಂಗಳೂರು(thenewzmirror.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ ...