ಸಿಎಂ ಮನೆಗೆ ಮುತ್ತಿಗೆಗೆ ಮುಂದಾದ ಬಿಜೆಪಿ: ಬಿಎಸ್ವೈ ಸೇರಿ ನೂರಾರು ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು(www.thenewzmirror.com): ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯ ಅಹೋರಾತ್ರಿ ಧರಣಿಯ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ...