Good News | ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿದೇಯಕ ಮಂಡನೆ, ಉದ್ಯಮಿಗಳ ಅಸಮಧಾನ
ಬೆಂಗಳೂರು, (www.thenewzmirror.com) ; ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ...