Bomb Blast | ಬೆಂಗಳೂರಿನ ಹೊಸಕೋಟೆಯಲ್ಲಿ ನಾಡಬಾಂಬ್ ಸ್ಪೋಟ: ಮಗ ಸಾವು ತಂದೆ ಗಂಭೀರ
ಬೆಂಗಳೂರು, (www.thenewzmirror.com) ; ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡು ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.ಗ್ರಾಮದ ಪವನ್ ...