ಯಶಸ್ವಿಯಾಗಿ ಸಂಘಟನಾ ಕಾರ್ಯ ಮಾಡಿದ್ದೇನೆ: ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸ ವ್ಯಕ್ತಪಡಿಸಿದ ಬಿವೈ ವಿಜಯೇಂದ್ರ
ಬೆಂಗಳೂರು(www.thenewzmirror.com):ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ ಎಂದು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸವನ್ನು ಹಾಲಿ ರಾಜ್ಯಾಧ್ಯಕ್ಷ ಬಿವೈ ...