ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರು ಬದಲಾವಣೆಗೆ ಸಂಪುಟ ಸಭೆ ಗ್ರೀನ್ ಸಿಗ್ನಲ್
ಚಿಕ್ಕಬಳ್ಳಾಪುರ(www.thenewzmirror.com): ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು,ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು,ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ...