ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದಿದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು: ಅಶೋಕ್
ಬೆಂಗಳೂರು(www.thenewzmirror.com): ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದಿದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಕಾಂಗ್ರೆಸ್ ಸರ್ಕಾರಕ್ಕೆ ...