ಸಮಾಜಕ್ಕೆ ಕೊಡುಗೆ ನೀಡುವುದು ಮುಖ್ಯವೇ ಹೊರತು ಜಾತಿ, ಧರ್ಮವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಮಂಗಳೂರು(www.thenewzmirror.com):"ದೇವರು ನೀಡಿದ ಅವಕಾಶವನ್ನು ಬಳಸಿಕೊಂಡು ಸಮಾಜಕ್ಕೆ ಏನು ಕೊಡುಗೆ ನೀಡುತ್ತೇವೆ ಎನ್ನುವುದು ಮುಖ್ಯವೇ ಹೊರತು ಜಾತಿ ಧರ್ಮವಲ್ಲ. ಸಮಾಜದಲ್ಲಿ ಎಷ್ಟು ಜನರ ಬದುಕನ್ನು ಬದಲಾವಣೆ ಮಾಡಿದ್ದೇವೆ ಎನ್ನುವುದು ...