ಕಾವೇರಿ ಆರತಿ ವೀಕ್ಷಣೆಗೆ ದಸರಾ ಮಾದರಿ ಉಚಿತ ಮತ್ತು ಟಿಕೆಟ್ ವ್ಯವಸ್ಥೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಡ್ಯ(www.thenewzmirror.com):ದಸರಾದಲ್ಲಿ ಕೆಲವರು ಟಿಕೆಟ್ ಪಡೆದು ವೀಕ್ಷಣೆ ಮಾಡುತ್ತಾರೆ, ಮತ್ತೆ ಕೆಲವರು ಉಚಿತವಾಗಿ ವೀಕ್ಷಣೆ ಮಾಡುತ್ತಾರೆ. ಅದೇ ರೀತಿ ಕಾವೇರಿ ಆರತಿ ಕಾರ್ಯಕ್ರಮಕ್ಕೂ ವ್ಯವಸ್ಥೆ ಕಲ್ಪಿಸಲಾಗುವುದು. ಸಾರ್ವಜನಿಕರು ಪೂಜೆ ...