ಕ್ರೈಂ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್ ಇನ್ನಿಲ್ಲ
ಬೆಂಗಳೂರು, (www.thenewzmirror.com); ಕ್ರೈಮ್ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್(55) ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನವೆಂಬರ್ 16 ರಂದು ಶ್ವಾಸಕೋಶ ಸೋಂಕಿಗೆ ಒಳಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ...