ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ವಿಚಾರದಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
ಬೆಂಗಳೂರು(www.thenewzmirror.com): ರಾಜ್ಯದ “ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ...