ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ: ಸೂಕ್ತ ತನಿಖೆಗೆ ಆಗ್ರಹಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು,(www.thenewzmirror.com); ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ...