ರಾಮನಗರ ಜಿಲ್ಲೆ ಹೆಸರನ್ನು ಬದಲಾವಣೆ ಮಾಡಿಯೇ ಮಾಡುತ್ತೇವೆ: ಡಿಕೆ ಶಿವಕುಮಾರ್
ಮೈಸೂರು(www.thenewzmirror.com):ರಾಮನಗರದ ಹೆಸರನ್ನು ಹೇಗೆ ಬದಲಾವಣೆ ಮಾಡಬೇಕು ಎಂಬುದು ನನಗೆ ಗೊತ್ತಿದೆ. ನಾನು ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಿಯೇ ಸಿದ್ದ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ...