ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(www.thenewzmirror.com):ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ, ಆರ್.ಎಸ್.ಎಸ್. ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ...