ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ: ತೇಜಸ್ವಿ ಸೂರ್ಯ
ಬೆಂಗಳೂರು(www.thenewzmirror.com): ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಮಾನವೀಯತೆಯ ಲವಲೇಶವಾದರೂ ಇದ್ದರೆ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಎರಡೂ ಕುಟುಂಬಕ್ಕೆ ಕನಿಷ್ಠ 1 ಕೋಟಿಯನ್ನಾದರೂ ಕೊಡುತ್ತಿದ್ದರು ಎಂದು ಬೆಂಗಳೂರು ದಕ್ಷಿಣ ಸಂಸದ ...