CRICKET NEWS | ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಮ್ಮ ಮೆಟ್ರೋ.!
ಬೆಂಗಳೂರು (www.thenewzmirror.com): ಬೆಂಗಳೂರಿನಲ್ಲಿ ನಡೆಯುವ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಆಗಮಿಸುವ ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದ್ದು, ಜ.17ರಂದು ಮೆಟ್ರೋ ರೈಲು ಸೇವೆಗಳ ವಿಸ್ತರಣೆ ...