ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ಟಿ.ಬಿ.ಜಯಚಂದ್ರ ಒತ್ತಾಯ
ಚಿತ್ರದುರ್ಗ(www.thenewzmirror.com): ತುಮಕೂರಿನಿಂದ ಶಿರಾ, ಚಿತ್ರದುರ್ಗ ಮಾರ್ಗವಾಗಿ ದಾವಣಗೆರೆಗೆ ಹೊಸದಾಗಿ ನಿರ್ಮಾಣವಾಗಲಿರುವ ರೈಲ್ವೆ ಬ್ರಾಡ್ ಗೇಜ್ ಮಾರ್ಗದೊಂದಿಗೆ ಪ್ರತ್ಯೇಕ ಸರಕು ಸಾಗಣೆ ಮಾರ್ಗವನ್ನು ಕೂಡ ನಿರ್ಮಿಸಬೇಕು ಎಂದು ಶಿರಾ ...