ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣಕು ಕವಾಯತು: ಸಿಎಂ..!
ಮಂಡ್ಯ(www.thenewzmirror.com): ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...