Political News | ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಲ್ಲ: ವಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು, (www.thenewzmirror.com) ; ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ...