ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು: ಸಿಎಂ ಸಿದ್ದರಾಮಯ್ಯ
ಬೆಂಗಳೂರು(www.thenewzmirror.com): ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರಟು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ...