ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು: ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ
ತುಮಕೂರು(www.thenewzmirror.com): ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ...