ವ್ಯಾಪಕ ಮಳೆ:ಸಾಗರ,ಹೊಸನಗರ ತಾಲ್ಲೂಕು ಶಾಲಾ ಕಾಲೇಜುಗಳಿಗೆ ರಜೆ
ಶಿವಮೊಗ್ಗ(www.thenewzmirror.com): ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡು ತಾಲ್ಲೂಕುಗಳ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದೊಂದು ದಿನದಿಂದ ನಿರಂತರವಾಗಿ ...