ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ ಕೆಎಸ್ಆರ್ಟಿಸಿ ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ರೂ.25 ಲಕ್ಷ ಪರಿಹಾರ ವಿತರಣೆ..!
ಬೆಂಗಳೂರು(www.thenewzmirror.com):ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ ಕೆಎಸ್ಆರ್ಟಿಸಿ ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ರೂ.25 ಲಕ್ಷ ಪರಿಹಾರ ವಿತರಣೆ ಮಾಡಿದ್ದು, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ.1 ಕೋಟಿಯಂತೆ ...