ಜಾತಿ ವಿಷಬೀಜ ಬಿತ್ತುವ ಕಾಂಗ್ರೆಸ್ ಸರ್ಕಾರದ ಕುತಂತ್ರಕ್ಕೆ ಕೇಂದ್ರದ ಜಾತಿಗಣತಿ ನಿರ್ಧಾರದಿಂದ ಇತಿಶ್ರೀ: ಬಿ.ವೈ.ವಿಜಯೇಂದ್ರ
ಬೆಂಗಳೂರು(www.thenewzmirror.com): ಜಾತಿಗಣತಿ ಹೆಸರಿನಲ್ಲಿ ರಾಜ್ಯದಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡುತ್ತಿದ್ದರು ಆದರೆ ಈಗ ಕೇಂದ್ರ ಸರಕಾರ ಜಾತಿಗಣತಿ ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ...