ಹೆಚ್ಚುವರಿ 1 ಲಕ್ಷ ಮೆಟ್ರಿಕ್ ಟನ್ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ
ಬೆಂಗಳೂರು(www.thenewzmirror.com):ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ...