ಪರಿಷತ್ ಹುದ್ದೆ ನೇಮಕಾತಿ: ಏ.15ಕ್ಕೆ ಕನ್ನಡ ಪರೀಕ್ಷೆ
ಬೆಂಗಳೂರು(www.thenewzmirror.com):ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ಭರ್ತಿಗೆ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಏ.15ರಂದು ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಈ ...