Sandalwood Shocking News | ಅಣ್ಣಾವ್ರ ಕುಟುಂಬದಲ್ಲಿ ಇದೆಂಥಾ ಘಟನೆ..! ; ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು, ಡೈವೋರ್ಸ್ ಗೆ ಅರ್ಜಿ ಸಲ್ಲಿಕೆ
ಬೆಂಗಳೂರು, (www.thenewzmirror.com) ; ದೊಡ್ಮನೆ ಕುಟುಂಬ ಯಾರೂ ಊಹೆ ಮಾಡೋಕೆ ಆಗದಂತ ಘಟನೆಗೆ ಸಾಕ್ಷಿಯಾಗಿದೆ. ದೊಡ್ಮನೆ ಹುಡುಗ ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಚ್ಛೇದನ ಕೋರಿ ...