Cricket News | ICC (ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ.!
ಬೆಂಗಳೂರು, (www.thenewzmirror.com) ; ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ICC (ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಯ ಮುಂದಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ...