ಡಾ.ಅಂಬೇಡ್ಕರ್,ಸಂವಿಧಾನ ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ: ಸಿ.ಟಿ.ರವಿ ಟೀಕೆ
ಬೆಂಗಳೂರು(thenewzmirror.com): ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ...