ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಸೇರ್ಪಡೆ: ಡಿಸಿಎಂ ಡಿ.ಕೆ.ಶಿವಕುಮಾರ್
ಗುರುಪುರ(www.thenewzmirror.com):"ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ...