ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(thenewzmirror.com): "ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ...