Political News | ಸರ್ಕಾರ ಬೀಳಿಸುವ ಕೆಲ್ಸ ಬಿಜೆಪಿ ಮಾಡುತ್ತಿಲ್ಲ, ಕಾಂಗ್ರೆಸ್ ನದ್ದು ಬರೀ ಹಿಟ್ ಆಂಡ್ ರನ್ ; ವಿಪಕ್ಷ ನಾಯಕ ಆರ್. ಅಶೋಕ ವಾಗ್ದಾಳಿ
ಬೆಂಗಳೂರು, (www.thenewzmirror.com) ; ಕಾಂಗ್ರೆಸ್ ಸರ್ಕಾರ ಬೀಳಿಸೋಕೆ ಬಿಜೆಪಿ ನಾಯಕರು ನಮ್ಮ ಶಾಸಕರಿಗೆ ಹಣದ ಆಮೀಷ ಒಡ್ಡುತ್ತಿದ್ದಾರೆ ಅಂತ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರಿಗೆ ವಿಪಕ್ಷ ನಾಯಕ ...